ಮುಂದಿನ ದಿನಗಳಲ್ಲಿ ನಾನೂ ವೆಬ್ ಸಿರೀಸ್ ನಲ್ಲಿ ನಟಿಸುತ್ತೇನೆ. ಇತ್ತೀಚೆಗೆ ವೆಬ್ ಸಿರೀಸ್ ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವೆಬ್ ಸಿರೀಸ್ ಬಗ್ಗೆ ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ.
OTT, APP ರಿಲೀಸ್ ಬಳಿಕ ಮಾತನಾಡಿದ ನಟ ಶಿವರಾಜ್ ಕುಮಾರ್, ತಂತ್ರಜ್ಞಾನಕ್ಕೆ ನಾವು ಹೊಂದಿಕೊಳ್ತಾ ಹೋಗಬೇಕು. ಸಿನಿಮಾ ಮಾಡೋದಷ್ಟೇ ಅಲ್ಲ ನಿರ್ಮಾಣ ಮಾಡ್ತೀವಿ. ವೆಬ್ ಸಿರೀಸ್ ನಿರ್ಮಾಣವನ್ನೂ ಮಾಡುತ್ತೇವೆ. ವೆಬ್ ಸಿರೀಸ್ ನಿರ್ಮಾಣದಲ್ಲಿ ಮಗಳು ಕೂಡ ಭಾಗಿಯಾಗುತ್ತಾಳೆ ಎಂದು ಹೇಳಿದರು.
ನಾನು ಯಂಗ್ ಕಾಣ್ತೀನಿ ಅಂತ ಎಲ್ಲರೂ ಹೇಳ್ತಾರೆ. ಯಂಗ್ ಗಿಂತಲೂ ಹೆಂಗೆಂಗೋ ಇರಲು ಇಷ್ಟ ನನಗೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.
ಹಿಂದಿ ರಾಷ್ಟ್ರಭಾಷೆ ವಿವಾದದ ವಿಚಾರವಾಗಿಯೂ ಮಾತನಾಡಿದ ಶಿವಣ್ಣ, ಎಲ್ಲಾ ಭಾಷೆಯೂ ಒಂದೇ ಎಂದು ರಾಷ್ಟ್ರಗೀತೆಯಲ್ಲಿದೆ. ಮಾತೃಭಾಷೆ ವಿಚಾರಕ್ಕೆ ಬಂದರೆ ಕನ್ನಡವೇ ನಮಗೆ ಮುಖ್ಯ. ನಮ್ಮ ಎಲ್ಲಾ ಭಾಷೆಯೂ ಭಾರತದ್ದೆ. ನಾವೆಲ್ಲರೂ ಒಂದೇ. ಭಾರತದಲ್ಲಿ ಎಲ್ಲಾ ಭಾಷೆಯೂ ಇದೆ. ನನಗೆ ಕನ್ನಡವೇ ಮುಖ್ಯ ಎಂದು ಹೇಳಿದ್ದಾರೆ.
- ತಂದೆಯಾದ ಅಭಿಷೇಕ್: ಮರಿ ರೆಬಲ್ ಸ್ಟಾರ್ ಗೆ ಜನ್ಮ ನೀಡಿದ ಅವಿವಾ
- ಬಿಗ್ಬಾಸ್ ನಿರೂಪಣೆಗೆ ಸುದೀಪ್ ವಿದಾಯ: ಕಿಚ್ಚನ ಅಧಿಕೃತ ಘೋಷಣೆ!
- ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ
- ನಟ ಗೋವಿಂದ ಕಾಲಿಗೆ ಗುಂಡು ತಗುಲಿ, ಆಸ್ಪತ್ರೆಗೆ ದಾಖಲು
- ಸಮೀರ್ ಆಚಾರ್ಯ ದಂಪತಿ ಗಲಾಟೆ: ಪೊಲೀಸ್ ಠಾಣೆಯಲ್ಲಿ ವಿಚಾರಣೆ
- ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ
- ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ
- ಶೋಭಿತಾ ಜೊತೆ ನಾಗ ಚೈತನ್ಯ ನಿಶ್ಚಿತಾರ್ಥ
- ಕಾಪಿರೈಟ್ ಉಲ್ಲಂಘನೆ ಕೇಸ್ : ರಕ್ಷಿತ್ ಶೆಟ್ಟಿ ವಿಚಾರಣೆಗೆ ಹಾಜರು
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ