January 8, 2025

Newsnap Kannada

The World at your finger tips!

madhuswamy

ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುವೆ : ಸಚಿವ ಮಾಧುಸ್ವಾಮಿ

Spread the love

ಖಾತೆ ಬದಲಾವಣೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರವಾಸೋದ್ಯಮ ಮತ್ತು ಪರಿಸರ ಖಾತೆಗೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವ ಸಚಿವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದಾರೆ.

ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯ ಪತ್ರ ಕಳುಹಿಸುತ್ತೇನೆ. ಅದನ್ನು ಅಂಗೀಕರಿಸೋದು, ಬಿಡೋದು ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!