ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಇಂದು JDS ಪ್ರತಿಭಟನೆ ನಡೆಸಿದರು, ಈ ವೇಳೆ ಮಾತನಾಡಿದ ಮಾಜಿ ಸಚಿವ ಸಿ ಎಸ್ ಪುಟ್ಟರಾಜು
ನಾನು ಜೆಡಿಎಸ್ ಪಕ್ಷದಲ್ಲೇ ಇರುತ್ತೇನೆ, ಊಹಾಪೋಹಗಳಿಗೆ ಕಿವಿಗೊಡದಂತೆ ನಮ್ಮ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಸದ್ಯಕ್ಕೆ ಜಿಲ್ಲೆಯಾದ್ಯಂತ ಕಾವೇರಿ ನೀರಿಗಾಗಿ ರೈತಪರವಾಗಿ ಹೋರಾಡುತ್ತೇವೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಹೇಳಿದರು. ಕಾವೇರಿ ನೀರು ಹರಿಸಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ – ಸಿ.ಎಸ್.ಪುಟ್ಟರಾಜು
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ, ಅವರನ್ನು ಮನೆಗೆ ಕರೆದುಕೊಂಡು ಬರಲು ಹೋಗುತ್ತಿದ್ದೇವೆ. ನಾನು ಜೆಡಿಎಸ್‌ನಲ್ಲಿ ಸಕ್ರಿಯವಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಕೃಪೇಂದ್ರರೆಡ್ಡಿ ಹಾಗೂ
ನಾನು JDS ಪಕ್ಷದಲ್ಲೇ ಇರುತ್ತೇನೆ: ಸಿ.ಎಸ್.ಪುಟ್ಟರಾಜು – I will stay with JDS party: CS Puttaraju #JDS #India #kaveri #krs #mandya #mysore #karnataka