ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ ಮತ್ತು ತಾಯಿ ಚೆನ್ನೈ ನಲ್ಲಿ ಕೊರೊನಾ ಬಲಿಯಾಗಿದ್ದಾರೆ.
ದೀಪಾ ಚೋಳನ್ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರಾಜೇಂದ್ರ ಚೋಳನ್ ಪತ್ನಿ. ಸದ್ಯ ಚೋಳನ್ ದಂಪತಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದಾರೆ.
10 ದಿನದ ಅಂತರದಲ್ಲಿ ದೀಪಾ ಚೋಳನ್ ತಂದೆ ಹಾಗೂ ತಾಯಿ ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆ ಹೊಣೆ ಹೊತ್ತಿದ್ದ ರಾಜೇಂದ್ರ ಚೋಳನ್ ಅತ್ತೆ, ಮಾವನ ಅಂತ್ಯಸಂಸ್ಕಾರಕ್ಕೂ ಹೋಗಲು ಸಾಧ್ಯವಾಗಲಿಲ್ಲ. ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು- ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ದೀಪಾ ಚೋಳನ್ ತನ್ನ ತಂದೆಯನ್ನು ಮೇ 26 ರಂದು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ