ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಶಾಸಕರಾದ ಟಿ.ಬಿ.ಜಯಚಂದ್ರ, ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರ ನಡುವೆ ತೀವ್ರ ಪೈಪೋಟಿ ನಡೆದಿತ್ತು.
ಡಿನೋಟಿಫಿಕೇಶನ್ ಪ್ರಕರಣ ರದ್ದು : ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್
ಆದರೆ ರಾಜ್ಯ ಸರ್ಕಾರ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.