ವಾರ್ತಾ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ನೇಮಕ

Team Newsnap
0 Min Read

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಆಯುಕ್ತರಾಗಿ ನೇಮಕಗೊಂಡಿದ್ದ ಐಪಿಎಸ್ ಡಾ. ಪಿಎಸ್ ಹರ್ಷ ಅವರು ವ್ಯಾಸಂಗ ರಜೆಯಲ್ಲಿದ್ದು, ಹುದ್ದೆ ಖಾಲಿ ಇತ್ತು. ಈ ಹಿನ್ನೆಲೆ ಐಎಎಸ್ ಪ್ರಿಯಾ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ‘IAS’ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ನೇಮಕ ಮಾಡಿದೆ.

ವಿನೋತ್ ಪ್ರಿಯಾ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Share This Article
Leave a comment