ಉಡುಪಿಯ ಆ ಆರು ವಿದ್ಯಾರ್ಥಿನಿಯರು ಹಠ ಮಾಡದೇ ಕಾಲೇಜಿಗೆ ಬರಬೇಕು.
ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಉಡುಪಿಯ ಶಾಸಕ ರಘುಪತಿ ಭಟ್ ಹೇಳಿದರು
ಹಿಜಾಬ್ ಕುರಿತಂತೆ ಹೈಕೋರ್ಟ್ ತೀರ್ಪು ಬಳಿಕ ಬೆಂಗಳೂರಿನ ಶಾಸಕರ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಘುಪತಿ ಭಟ್ ಅವರು, ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಸಂತೋಷ ವ್ಯಕ್ತಪಡಿಸುತ್ತೇನೆ. ತ್ರೀ-ಸದಸ್ಯ ಪೀಟದ ತೀರ್ಪನ್ನು ಎಲ್ಲರೂ ಪಾಲಿಸಬೇಕು ಹೇಳಿದರು
ತ್ರಿ ಸದಸ್ಯ ಪೀಠ ವಿಚಾರಣೆ ಮಾಡಿ ತೀರ್ಪು ನೀಡಿದೆ. ತ್ರಿ ಸದಸ್ಯ ಪೀಠದಲ್ಲಿ ಮುಸ್ಲಿಂ ನ್ಯಾಯಾಧೀಶರೂ ಇದ್ದರು. ಇದು ಐತಿಹಾಸಿಕ ತೀರ್ಪು ಆಗಿದೆ. ಸುಪ್ರೀಂಕೋರ್ಟ್ ಗೆ ಹೋಗಲು ಅವಕಾಶ ಇದೆ. ಆದರೆ ದೇಶ ಮಟ್ಟದಲ್ಲಿ ಮತ್ತೆ ಈ ವಿಚಾರ ತೆಗೆದುಕೊಂಡು ಹೋಗಿ ಹಿಂದೂ-ಮುಸ್ಲಿಂರ ಮಧ್ಯೆ ಕಂದಕ ಮೂಡಿಸಬಾರದು ಎಂದಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು