ಹಾಸನ ಮಾದರಿಯಲ್ಲಿ ಮಂಡ್ಯದಲ್ಲೂ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವೆ. ಅಥವಾ ಸುಮಲತಾ ಕಣಕ್ಕೆ ಇಳಿದರೆ ಸಾಮಾನ್ಯ ರೈತ ಮಹಿಳೆ ನಿಲ್ಲಿಸಿ ಗೆಲ್ಲಿಸುವೆ ಎಂದು ಹೇಳುವುದರ ಮೂಲಕ ಮಂಡ್ಯದಿಂದ ತಮ್ಮ ಸ್ಪರ್ಧೆಯನ್ನು ಸಾರಾಸಗಟಾಗಿ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿ ಹಾಕಿದ್ದಾರೆ.
ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ ಈ ಬಾರಿ ಸುಮಲತಾ ಬೇಕಾದರೆ ಮಂಡ್ಯದಿಂದ ಸ್ಪರ್ಧೆ ಮಾಡಲಿ. ನಾನು ಸ್ಪರ್ಧೆ ಮಾಡುವೆ ಎಂದು ಹೇಳಿಲ್ಲ. ಒಂದು ವೇಳೆ ಸುಮಲತಾ ಸ್ಪರ್ಧಿಸಿದರೆ ನಾನು ಸಾಮಾನ್ಯ ರೈತ ಮಹಿಳೆ ಅಥವಾ ಹಾಸನ ಮಾದರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಗೆಲ್ಲಿಸುವೆ ಎಂದರು.
ಸುಮಲತಾ ಅವರಷ್ಟು ದೊಡ್ಡ ವ್ಯಕ್ತಿಯೂ ನಾನಲ್ಲ. ಅವರಷ್ಟು ಸಾಧನೆ ಮಾಡದೇ ಇರುವುದರಿಂದ ಅವರ ಸವಾಲನ್ನು ನಿರಾಕರಣೆ ಮಾಡುವೆ ಎಂದರು.
ಮಂಡ್ಯ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟನೆಗೆ ಅವಸರ ಏಕೆ ? ನಾಳೆ ಮಾಡೋಣ ಎಂದು ಹೇಳಿದರು.ಇದನ್ನು ಓದಿ –ಧಾರವಾಡಕ್ಕೆ ಪ್ರವೇಶ : ವಿನಯ್ ಕುಲ್ಕರ್ಣಿಗೆ ನಿರ್ಬಂಧ ಮುಂದುವರಿಕೆ – ಶಿಗ್ಗಾಂವ್ ನಿಂದ ಸ್ಪರ್ಧೆ ?
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ