ಗ್ರಾಮ ಪಂಚಾಯತಿ ಮಹಿಳಾ ಪ್ರತಿನಿಧಿಗಳ ಆಡಳಿತ ಮತ್ತು ಅಭಿವೃದ್ಧಿ ವಿಚಾರದಲ್ಲಿ ಪತಿ ಅಥವಾ ಆಕೆಯ ಕುಟುಂಬಸ್ಥರು ಹಸ್ತಕ್ಷೇಪ ಮಾಡಿದರೆ, ಅಂತಹ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡುವ ಆದೇಶವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಹೊರಡಿಸಿದೆ.
ಈ ಕುರಿತಂತೆ ಜಿಪಂ ಸಿಇಓ ಹೊರಡಿಸಿರುವ ಆದೇಶದಲ್ಲಿ, ಗ್ರಾಮ ಪಂಚಾಯತಿ ಪತ್ನಿ ನಡೆಸುವ ಆಡಳಿತದಲ್ಲಿ ಪತಿ ಹಸ್ತಕ್ಷೇಪ ಮಾಡುವ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ಜಿಪಂ ಮುಂದಾಗಿದೆ.
ಜಿಪಂ ಹೊರಡಿಸಿರುವ ಆದೇಶ ಪ್ರತಿ ಹೀಗಿದೆ :
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ