ದಾರಿಯಲ್ಲಿ ಹೋಗುವ ನಾಯಿ ಬಂದು ನಂಗೆ ಕಚ್ಚಿದರೆ ಸ್ಕ್ರೋಲಿಂಗ್ ನ್ಯೂಸ್. ಅದೇ ದರ್ಶನ್, ನಾಯಿಗೆ ಕಚ್ಚಿದರೆ, ಏನಯ್ಯಾ ದರ್ಶನ್‍ಗೆ ತಲೆ ಇಲ್ವೆನಯ್ಯಾ. ಹೋಗಿ ಹೋಗಿ ನಾಯಿಗೆ ಕಚ್ಚಿದ್ದಾನೆ ಎನ್ನುತ್ತಾರೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯೆ ಇದು.
ಇಂದ್ರಜಿತ್ ಲಂಕೇಶ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಹೋಟೆಲ್‍ನಲ್ಲಿ ಊಟ ಲೇಟಾಗಿ ಬಂದಾಗ ಕೇಳಿದ್ದೇವೆ. ಒಬ್ಬ ಹೋಟೆಲ್ ಕೆಲಸಗಾರನಿಗೆ ಬೈದರೆ ಹೋಟೆಲ್ ಮಾಲೀಕ ಕೇಳುತ್ತಾನೆ. ಆದರೆ ಹೊಡೆದಿರುವ ಆರೋಪ ಅವರು ಮಾಡಿದ್ದಾರೆ ಹೀಗಾಗಿ ಅವರನ್ನೇ ಕೇಳಿಕೊಳ್ಳಿ ಎಂದರು.
ದರ್ಶನ್ ಅವರ ಈ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಆಕ್ಷೇಪ ವ್ಯಕ್ತಪಡಿಸಿ, ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ. ಕತ್ತರಿಸುತ್ತೇನೆ, ತುಂಡರಿಸುತ್ತೇನೆ ಎಂದು ಹೇಳುತ್ತಾರೆ. ನಟನಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ