ಭಾರತದ ಗಡಿ ಭದ್ರತಾ ಪಡೆ ಪಾಕಿಸ್ತಾನದ ಡ್ರೋನ್ ಅನ್ನು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಹೊಡೆದುರುಳಿಸಿದೆ. ಪಾಕಿಸ್ತಾನದ ಡೋನ್ ಗಡಿ ದಾಟಿ ಭಾರತದತ್ತ ಬಂದಿತ್ತು.
ಈ ಹಿನ್ನೆಲೆಯಲ್ಲಿ ರಾಜ್‍ಬಾಗ್ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲಿ ಹರಿಯ ಚಾಕ್ ಪ್ರದೇಶದ ಗಡಿಯಿಂದ ಡ್ರೋನ್‍ನ ಚಲನೆಯನ್ನು ಗಮನಿಸಿದ ಗಡಿ ಭದ್ರತಾ ಪಡೆ ಶೋಧ ಕಾರ್ಯವನ್ನು ಕೈಗೊಂಡು, ಡ್ರೋನ್‍ಗೆ ಗುಂಡು ಹೊಡೆದು ಕೆಳಗೆ ಬಿಳಿಸಿದೆ.
ಇದನ್ನು ಓದಿ : ನಾಲ್ವರು ಭಾರತೀಯರು ಸೇರಿ 22 ಪ್ರಯಾಣಿಕರಿದ್ದ ವಿಮಾನ ಕಣ್ಮರೆ
ನೆಲಕ್ಕೆ ಬಿದ್ದ ಡ್ರೋನ್‍ಗೆ ಪೇಲೋಡ್ ಅನ್ನು ಜೋಡಿಸಲಾಗಿದೆ ಮತ್ತು ಅದನ್ನು ಬಾಂಬ್ ನಿಷ್ಕ್ರಿಯ ದಳವು ಪರೀಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಾಚೆಯಿಂದ ಆಗಾಗ ಈ ರೀತಿ ಡ್ರೋನ್ ಚಟುವಟಿಕೆ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳಲು ತಂಡವನ್ನು ಪ್ರದೇಶಕ್ಕೆ ಕಳುಹಿಸಲಾಗಿದೆ.
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
More Stories
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
40 ಸೆಕೆಂಡಿನಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಆಸ್ತಿಗಾಗಿ ಗುರೂಜಿ ಕೊಲೆ: ವನಜಾಕ್ಷಿ ಬಂಧನ