ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಲೆಕ್ಷನ್ ಲಿಸ್ಟ್‌ನಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ
ಇದನ್ನು ಓದಿ –ಮಂಡ್ಯ : ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನ – ಖತರ್ನಾಕ್ ಮೂವರು ಕಳ್ಳಿಯರು ಅರೆಸ್ಟ್
ಪಿಎಸ್‌ಐ ನೇಮಕಾತಿ ಪರೀಕ್ಷೆಯ ಆಯ್ಕೆ ಪಟ್ಟಿಯಲ್ಲಿ ಫಸ್ಟ್ ರ‍್ಯಾಂಕ್ ಬಂದಿದ್ದ ಮಾಗಡಿ ತಾಲ್ಲೂಕಿನ ನಿವಾಸಿ ಜೆ.ಕುಶಾಲ್‌ಕುಮಾರ್ ನನ್ನು ಪೊಲೀಸರು ಬಂಧಿಸಿದ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.
ಬಂಧಿತ ಆರೋಪಿ ಪ್ರಮುಖ ರಾಜಕಾರಣಿಯೊಬ್ಬರ ಮಗ ಎನ್ನಲಾಗಿದೆ. ಈತ 200 ಅಂಕಗಳಿಗೆ 168 ಅಂಕ ಪಡೆಯುವ ಮೂಲಕ 545 ಅಭ್ಯರ್ಥಿಗಳ ಆಯ್ಕೆಯಪಟ್ಟಿಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ. ಈತ ಪ್ರಮುಖ ಆರೋಪಿ ದರ್ಶನ್‌ಗೌಡ ಜೊತೆ ಸ್ನೇಹ ಹೊಂದಿದ್ದ. ಇಂದು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಪ್ರಕರಣದ ವಿಚಾರಣೆ ವೇಳೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಅವರ ಸಹೋದರ ಸತೀಶ್ ಹೆಸರು ಹೇಳಿದ್ದ ದರ್ಶನ್ ಗೌಡನನ್ನು ಈಚೆಗಷ್ಟೇ ಪೊಲೀಸರು ಬಂಧಿಸಿದ್ದಾರೆ . ಜೊತೆಗೆ ಕೋರಮಂಗಲದಲ್ಲಿ ನೆಲಮಂಗಲ ಕಾನ್‌ಸ್ಟೇಬಲ್ ಮೋಹನ್ ಕುಮಾರ್ ಹಾಗೂ ರಾಮಮೂರ್ತಿನಗರ ಪೊಲೀಸರು ಹರೀಶ್‌ನನ್ನು ಬಂಧಿಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ