ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನು ಓದಿ –ರಾಜ್ಯದಲ್ಲಿಮತ್ತೊಂದು ವಿವಾದ : ಮಡಿಕೇರಿಯಲ್ಲಿ ಯುವಕರಿಂದ ಬುರ್ಖಾ ಡ್ಯಾನ್ಸ್ – ವೀಡಿಯೋ ವೈರಲ್
ಎರಡು ತಿಂಗಳ ಹಿಂದೆ ಇಡಿ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ನಾಯಕ ಸಚಿವ ಸತ್ಯೇಂದ್ರ ಜೈನ್ ಮತ್ತವರ ಕುಟುಂಬದ ಒಡೆತನದಲ್ಲಿ ಇರುವ ಒಟ್ಟು 4.81 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಅದೇ ಕೇಸ್ ಸಂಬಂಧ ಅರೆಸ್ಟ್ ಮಾಡಿದ್ದಾರೆ.
ಎರಡು ತಿಂಗಳ ಹಿಂದೆ ಇಡಿ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ನಾಯಕ ಸಚಿವ ಸತ್ಯೇಂದ್ರ ಜೈನ್ ಮತ್ತವರ ಕುಟುಂಬದ ಒಡೆತನದಲ್ಲಿ ಇರೋ ಒಟ್ಟು 4.81 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಅದೇ ಕೇಸ್ ಸಂಬಂಧ ಅರೆಸ್ಟ್ ಮಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು