ಪ್ರತಿಷ್ಠಿತ M – SCENTED TOBACOO GOLD ಕಂಪನಿಯ ತಂಬಾಕು ಪ್ಯಾಕೆಟ್‌ಗಳನ್ನು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸಲಾಗುತ್ತಿತ್ತು.
ಇದನ್ನು ಓದಿ –ನ್ಯಾ. ಅಂಜಾರಿಯಾ ರವರನ್ನ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು
ಮುಂಬೈಗೆ ಹೈದರಾಬಾದ್‌ನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಫರ್ಮಿಯಾ ಎಂಬಾತನ ಮೇಲೆ ಎಫ್ಐಆರ್ ದಾಖಲಾಗಿದ್ದು , ಅಕ್ರಮ ಸಾಗಾಟಕ್ಕೆ ಬಳಸಿದ್ದ 20 ಲಕ್ಷ ಮೌಲ್ಯದ ವಾಹನವನ್ನು ಜಪ್ತಿ ಮಾಡಿ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು