ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಡಿಎಂಕೆ (DMK) ಪಕ್ಷದ ರಾಜ್ಯಸಭೆ ಸದಸ್ಯ ಎನ್.ಆರ್.ಇಳಂಗೋವನ್ ಪುತ್ರ ರಾಕೇಶ್ ಸಾವನ್ನಪ್ಪಿದ್ದಾರೆ.
ಪುದುಚೆರಿಯಿಂದ ಚೆನ್ನೈಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮತ್ತೊಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎನ್.ಆರ್.ಇಳಂಗೋವನ್ 2020ರಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಮಳಲಿ ಮಸೀದಿಯಲ್ಲಿ ದೇವಸ್ಥಾನದ ಕುರುಹು ಪತ್ತೆ- ತಾಂಬೂಲ ಪ್ರಶ್ನೆ ಆರಂಭ
IPL 2022: ರಾಜಸ್ಥಾನ ರಾಯಲ್ಸ್ ವಿರುದ್ದ ಗುಜರಾತ್ ಟೈಟನ್ಸ್ ಗೆ ಭರ್ಜರಿ ಜಯ – ಫೈನಲ್ಸ್ ಗೆ ಗುಜರಾತ್