50ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಡ ದೇವತೆ ದರ್ಶನ ಪಡೆದರು.
ಶುಕ್ರವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
ಜನ್ಮದಿನದ ವಿಶೇಷವಾಗಿ ಚನ್ನಪಟ್ಟಣದ ಗೌಡಗೆರೆಗೆ ನಟ ಕಿಚ್ಚ ಸುದೀಪ್ ದಂಪತಿ ಸಮೇತವಾಗಿ ಆಗಮಿಸಿದ, 68 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹ ವೀಕ್ಷಣೆ ಹಾಗೂ ಪೂಜೆ ಸಲ್ಲಿಸಲು ಸುದೀಪ್ ಗೌಡಗೆರೆಗೆ ಆಗಮಿಸಲಿದ್ದಾರೆ. ದೇವಸ್ಥಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್