ಈ ಬಾರಿಯ ‘ಮೈಸೂರು ದಸರಾ’ವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದರು.
ಬೊಮ್ಮಾಯಿ, ಈ ಮಾಹಿತಿ ತಿಳಿಸಿ ಸೆಪ್ಟೆಂಬರ್ 26 ರಿಂದ ದಸರಾ ಆರಂಭ ಆಗಲಿದೆ. ಈ ಹಿನ್ನಲೆಯಲ್ಲಿ ಯಾರು ದಸರಾ ಉದ್ಘಾಟನೆ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆದಿತ್ತು.
ಸಭೆ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
ಮೈಸೂರಿನಲ್ಲಿ ವೇಶ್ಯಾವಾಟಿಕೆ: ಐವರು ಮಹಿಳೆಯರ ರಕ್ಷಣೆಯೊಂದಿಗೆ ಇಬ್ಬರ ಬಂಧನ