March 31, 2023

Newsnap Kannada

The World at your finger tips!

drupathi murmu

Zbox security for BJP candidate Draupadi in presidential election #thenewsnap #presidental_election #latest_news #bengaluru

ಮೈಸೂರು ದಸರಾ ಉದ್ಘಾಟನೆ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ

Spread the love

ಈ ಬಾರಿಯ ‘ಮೈಸೂರು ದಸರಾ’ವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದರು.

ಬೊಮ್ಮಾಯಿ, ಈ ಮಾಹಿತಿ ತಿಳಿಸಿ ಸೆಪ್ಟೆಂಬರ್ 26 ರಿಂದ ದಸರಾ ಆರಂಭ ಆಗಲಿದೆ. ಈ ಹಿನ್ನಲೆಯಲ್ಲಿ ‌ಯಾರು ದಸರಾ ಉದ್ಘಾಟನೆ ಮಾಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆದಿತ್ತು.

ಸಭೆ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

error: Content is protected !!