March 31, 2023

Newsnap Kannada

The World at your finger tips!

ಬೆಂಗಳೂರಿನಲ್ಲಿ ಮಣಿಪಾಲ್ ಸಂಸ್ಥೆಗಳ 20 ಕಡೆ Income Tax ನ 200 ಅಧಿಕಾರಿಗಳ ದಾಳಿ

Spread the love

ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ20 ಕಡೆಗಳಲ್ಲಿ ಐಟಿ(IT) ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.

ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ಬೆಳಗಿನ ಜಾವ 6 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ತೀವ್ರ ಹೃದಯಾಘಾತ ಸಚಿವ ಉಮೇಶ್‌ ಕತ್ತಿ ನಿಧನ 

200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಒಟ್ಟು 20 ಕಡೆಗಳಲ್ಲಿ ದಾಳಿ ನಡೆದಿದೆ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್‌ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್‌ ಪೋರ್ಟ್ ರೋಡ್ ಸೇರಿದಂತೆ 20 ಕಡೆ ದಾಳಿ ನಡೆದಿದೆ. ಐಟಿ ಅಧಿಕಾರಿಗಳು ಬೆಳಗ್ಗೆಯಿಂದ ಕಾರ್ಯಾಚರಣೆ ಮಾಡುತ್ತಿದ್ದಾರೆ.

error: Content is protected !!