ಬೆಂಗಳೂರು : ನಂದಿನಿ ಹಾಲಿನ ದರ ( Nandini Milk Rate) ಏರಿಕೆಯಾಗುವ ವಿಚಾರವಾಗಿ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ .
ದರ ಏರಿಕೆ ಕುರಿತು ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ಚಿಂತನೆ ನಡೆದಿದ್ದು , ಈಗ ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ .
ಬೆಲೆ ಏರಿಕೆಗೆ ಕಾರಣ ?
ಈ ಹಿಂದೆ ಕೆಎಂಎಫ್ ಆರ್ಥಿಕ ನಷ್ಟದ (Economic Loss) ಹಿನ್ನೆಲೆ ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು . ಆದರೆ ಸರ್ಕಾರ ಕೇವಲ 3 ರೂಪಾಯಿ ಮಾತ್ರ ಅಕ್ಟೋಬರ್‌ನಲ್ಲಿ ಏರಿಕೆ ಮಾಡಲಾಗಿತ್ತು .
ಇದೀಗ ಕೆಎಂಎಫ್ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ತಯಾರಿ ನಡೆಸುತ್ತಿದೆ.ಶೀಘ್ರದಲ್ಲೇ BMTCಗೆ 921 ಎಲೆಕ್ಟ್ರಿಕ್ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಎಂಎಫ್ ಅಧಿಕಾರಿಗಳು ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎಂದು ತಿಳಿಸಿದ್ದಾರೆ .
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ