ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 76,472 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 1,021 ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 34 ಲಕ್ಷ ಗಡಿ ದಾಟಿದ್ದು, ಇದುವರೆಗೆ 26 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 34,63,973ಕ್ಕೆ ಏರಿಕೆಯಾಗಿದೆ. ಈವರೆಗೆ 62,550 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 26,48,999 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ 7,52,424 ಸಕ್ರಿಯ ಪ್ರಕರಣಗಳಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು