November 27, 2021

Newsnap Kannada

The World at your finger tips!

ಪಾಕಿಸ್ತಾನದ ಎದುರು ಭಾರತ ಸೋತಿದೆ – ಇಮ್ರಾನ್ ಅಪಹಾಸ್ಯ

Spread the love

ಪಾಕಿಸ್ತಾನ ಎದುರು ಭಾರತ ಸೋತಿದೆ ಎಂದು ಪಾಕಿಸ್ತಾನ್ ಪ್ರಧಾನಿ ಇಮ್ರಾನ್ ಖಾನ್ ಅಪಾಹಾಸ್ಯ ಮಾಡಿದ್ದಾರೆ.

ಇಮ್ರಾನ್ ಖಾನ್ ಸದ್ಯ ಅರಬ್ ರಾಷ್ಟ್ರಗಳ ಪ್ರವಾಸದ ವೇಳೆ ರಿಯಾದ್ ನಲ್ಲಿ ಸೌದಿ ಅರೇಬಿಯಾ-ಪಾಕಿಸ್ತಾನ ಬಂಡವಾಳ ಹೂಡಿಕೆ ವೇದಿಕೆ ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ಕ್ರಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ.

ಚೀನಾದೊಂದಿಗೆ ಈಗಾಗಲೇ ಪಾಕಿಸ್ತಾನ ಉತ್ತಮ ಸಂಬಂಧ ಹೊಂದಿದೆ. ಆದರೆ ಹೇಗಾದರೂ ಮಾಡಿ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಬೇಕಿದೆ. ಇದರಿಂದ ಪಾಕಿಸ್ತಾನದ ಆರ್ಥಿಕತೆಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಆದರೆ ಸದ್ಯ ಇದು ಸಾಧ್ಯವಿಲ್ಲ. ಏಕೆಂದರೆ ಭಾನುವಾರ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ, ಭಾರತವನ್ನು ಸೋಲಿಸಿದೆ. ಈ ಸಮಯದಲ್ಲಿ ಮಾತುಕತೆ ಹಾಗೂ ಸಂಬಂಧ ಸುಧಾರಿಸುವ ಬಗ್ಗೆ ಮಾತನಾಡುವುದು ತಪ್ಪು ಅಂತಾ ಹೇಳಿದ್ದಾರೆ.

error: Content is protected !!