ನಿನ್ನೆ ನಡೆದ ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿರುದ್ಧಪಂದ್ಯದಲ್ಲಿ ಭಾರತ ಸೋತಿದ್ದಕ್ಕೆ ಗುಂಪೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಕೆಲವರು ಕಾಶ್ಮೀರಿ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.
ಪಂಜಾಬ್‍ನ ಸಂಗ್ರೂರ್ ಜಿಲ್ಲೆಯ ಭಾಯ್ ಗುರ್ದಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಮೊಹಲಿ ಜಿಲ್ಲೆಯ ಖಾರರ್‍ನ ರಾಯತ್ ಬಹರ ವಿವಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ರಾಯತ್ ಬಹರ ವಿವಿಯ ನಾಲ್ವರು ಸೇರಿದಂತೆ 10 ಕಾಶ್ಮೀರಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಹಾಸ್ಟೆಲ್‍ನಲ್ಲಿ ಹಲ್ಲೆ ನಡೆದ ವೇಳೆ ಮುರಿದ ಕುರ್ಚಿಗಳು, ಬೆಡ್‍ಗಳು ಹಾಗೂ ಗಾಯಗೊಂಡ ವಿದ್ಯಾರ್ಥಿಗಳಿರುವ ದೃಶ್ಯದ ವಿಡಿಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ವೈರಲ್
ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ