ಆ.28 ರಂದು ನಡೆಯಲಿರುವ ಏಷ್ಯಾಕಪ್ನಲ್ಲಿ ಇಂಡೋ-ಪಾಕ್ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡ ಯಾವುದೆಂದು ಆಸಿಸ್ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.
ರಿಕಿ ಪಾಂಟಿಂಗ್ ಮಾತನಾಡಿ ಆಗಸ್ಟ್ 28ರಂದು ನಡೆಯಲಿರುವ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ಅಮೋಘ ಗೆಲುವು ಸಾಧಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಸನ್ಯಾಸತ್ವಕ್ಕೆ ಗುಡ್ ಬೈ ಹೇಳಿ ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ
ಪಾಕಿಸ್ತಾನ ತಂಡವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಉಭಯ ತಂಡಗಳ ನಡುವೆ ಕಠಿಣ ಪೈಪೋಟಿ ಏರ್ಪಡಲಿದೆ. ಆದರೆ, ಈ ಕಠಿಣ ಸ್ಪರ್ಧೆಯಲ್ಲಿ ಭಾರತವೇ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.