ಕ್ರೀಡೆ

ಮುಂದಿನ 8 ವರ್ಷದ ‘ವಿಶ್ವಕಪ್ ಟೂರ್ನಿ’ ಪಟ್ಟಿ​​​ ಬಿಡುಗಡೆ :ಭಾರತಕ್ಕೆ ಮೂರು ಟೂರ್ನಿ ಅವಕಾಶ

ಐಸಿಸಿಯು 2024 ರಿಂದ 2031ರ ಅವಧಿಯಲ್ಲಿ ನಡೆಯುವ ಐಸಿಸಿ ಪ್ರಾಯೋಜಿತ ಕ್ರಿಕೆಟ್​ ಟೂರ್ನಿಗಳ ಪಟ್ಟಿ ಬಿಡುಗಡೆಗೊಳಿಸಿದೆ.

ಈ ಅವಧಿಯಲ್ಲಿ ಎರಡು ಏಕದಿನ ವಿಶ್ವಕಪ್, 4 ಟಿ-20 ವಿಶ್ವಕಪ್​ಗಳು, 2 ಐಸಿಸಿ ಚಾಂಪಿಯನ್ಸ್​ ಟ್ರೋಫಿ ಸೇರಿದಂತೆ ಒಟ್ಟು 8 ಐಸಿಸಿ ಟೂರ್ನಿಗಳು ನಡೆಯಲಿವೆ.

ಈ ಪಂದ್ಯಗಳನ್ನು ಒಟ್ಟು 14 ದೇಶಗಳು ಆಯೋಜಿಸಲಿದೆ. ಈ ಪೈಕಿ ಭಾರತ 3 ಪ್ರಮುಖ ಟೂರ್ನಿಗಳನ್ನು ಆಯೋಜಿಸಲಿದೆ.

ಯಾವಾಗ ಎಲ್ಲೆಲ್ಲಿ ಟೂನಿ೯ಗಳು ? :

2024: ಅಮೆರಿಕ ಮತ್ತು ವೆಸ್ಟ್ ಇಂಡೀಸ್ (ಟಿ20 ವಿಶ್ವಕಪ್​​)

2025: ಪಾಕಿಸ್ತಾನ (ಚಾಂಪಿಯನ್ಸ್​​ ಟ್ರೋಫಿ)

2026: ಭಾರತ ಮತ್ತು ಶ್ರೀಲಂಕಾ (ಟಿ20 ವಿಶ್ವಕಪ್​​)

2027: ದಕ್ಷಿಣ ಆಫ್ರಿಕ, ಜಿಂಬಾಬ್ವೆ, ನಮೀಬಿಯಾ (ಏಕದಿನ ವಿಶ್ವಕಪ್​)

2028: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ (ಟಿ20 ವಿಶ್ವಕಪ್​​)

2029: ಭಾರತ (ಚಾಂಪಿಯನ್ಸ್​​ ಟ್ರೋಫಿ)

2030: ಇಂಗ್ಲೆಂಡ್‌, ಐರ್ಲೆಂಡ್‌, ಸ್ಕಾಟ್ಲೆಂಡ್ (ಟಿ20 ವಿಶ್ವಕಪ್​​)

2031: ಭಾರತ ಮತ್ತು ಬಾಂಗ್ಲಾದೇಶ (ಏಕದಿನ ವಿಶ್ವಕಪ್​)

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024