ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಸೀರೀಸ್ಗೆ ಟೀಂ ಇಂಡಿಯಾದ ಕ್ಯಾಪ್ಟನ್ ಆಗಿ ಶಿಖರ್ ಧವನ್ ಮತ್ತು ವೈಸ್ ಕ್ಯಾಪ್ಟನ್ ಆಗಿ ಜಡೇಜಾ ನೇಮಕಗೊಂಡಿದ್ದಾರೆ.
ಈ ಸೀರೀಸ್ಗೆ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾಯಂತಹ ಹಿರಿಯರಿಗೆ ವಿಶ್ರಾಂತಿ ನೀಡಲಾಗಿದೆ.
ಟೀಂ ಇಂಡಿಯಾ ತಂಡ:
ಶಿಖರ್ ಧವನ್ ( ನಾಯಕ), ರವೀಂದ್ರ ಜಡೇಜಾ ( ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶನ್ ಕಿಶನ್( ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಾರ್ದೂಲ್ ಠಾಕೂರ್, ಯುಜುವೇಂದರ್ ಚಹಲ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆರ್ಷ್ದೀಪ್ ಸಿಂಗ್
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ