Trending

ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ

ವೆಸ್ಟ್​ ಇಂಡೀಸ್​​​ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ.

ವೆಸ್ಟ್ ಇಂಡೀಸ್ ​ ವಿರುದ್ಧದ ಸೀರೀಸ್​​ಗೆ ಟೀಂ ಇಂಡಿಯಾದ ಕ್ಯಾಪ್ಟನ್​​ ಆಗಿ ಶಿಖರ್​ ಧವನ್​​ ಮತ್ತು ವೈಸ್​ ಕ್ಯಾಪ್ಟನ್​ ಆಗಿ ಜಡೇಜಾ ನೇಮಕಗೊಂಡಿದ್ದಾರೆ.

ಈ ಸೀರೀಸ್​ಗೆ ಕೊಹ್ಲಿ, ರೋಹಿತ್​ ಶರ್ಮಾ ಮತ್ತು ಜಸ್ಪ್ರೀತ್​​​ ಬುಮ್ರಾಯಂತಹ ಹಿರಿಯರಿಗೆ ವಿಶ್ರಾಂತಿ ನೀಡಲಾಗಿದೆ.

ಟೀಂ ಇಂಡಿಯಾ ತಂಡ:

ಶಿಖರ್​ ಧವನ್ ( ನಾಯಕ), ರವೀಂದ್ರ ಜಡೇಜಾ ( ಉಪನಾಯಕ), ಋತುರಾಜ್ ಗಾಯಕ್ವಾಡ್​, ಶುಭ್​ಮನ್​ ಗಿಲ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶನ್ ಕಿಶನ್( ವಿಕೆಟ್​ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್) ಶಾರ್ದೂಲ್ ಠಾಕೂರ್​, ಯುಜುವೇಂದರ್ ಚಹಲ್, ಅಕ್ಷರ್​ ಪಟೇಲ್, ಆವೇಶ್​ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆರ್ಷ್​ದೀಪ್ ಸಿಂಗ್

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024