ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿ ಶಾಂತಿ, ಸ್ಥಿರತೆಯ ಜೊತೆ ಪಾಕಿಸ್ಥಾನ ಭಯೋತ್ಪಾದನೆ ಮುಕ್ತವಾಗಲಿ, ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಬರೆದ ಟ್ವಿಟರ್ನಲ್ಲಿ , “ಭಾರತವು ಪಾಕಿಸ್ತಾನದಲ್ಲಿ ,ಭಯೋತ್ಪಾದನೆ ಮುಕ್ತವಾಗಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು” ಎಂದು ಹೇಳಿದ್ದಾರೆ
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಮತ್ತು ವಿರೋಧ ಪಕ್ಷದ ಮಾಜಿ ನಾಯಕ ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರು ದೇಶದ ರಾಷ್ಟ್ರೀಯ ಅಸೆಂಬ್ಲಿಯಿಂದ ಪಾಕಿಸ್ತಾನದ 23 ನೇ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಂಪಿಯನ್ಸ್ ಟ್ರೋಫಿ: ಕಾಂಗರೂಗಳನ್ನು ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಭಾರತ
ಜೆಟ್ ವಿಮಾನ ಪತನ: 6 ಮಂದಿ ಸಾವು, ಹಲವಾರು ಮನೆಗಳಿಗೆ ಬೆಂಕಿ
ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಬಂಧನ: 48 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ