ಟೋಕಿಯೊದಲ್ಲಿ ನಡೆದಿರುವ ಪ್ಯಾರಾಲಿಂಪಿಕ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ದೊರಕಿದೆ.
ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಅವನಿ ಲೆಕೇರಾ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.
ಅವನಿ ಶೂಟಿಂಗ್ ಫೈನಲ್ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಈ ಒಲಂಪಿಕ್ಸ್ ನಲ್ಲಿ ಭಾರತ ಇದುವರೆಗೂ ಒಂದು ಚಿನ್ನ , ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಗೆದ್ದಿರುವುದು ಬೃಹತ್ ಸಾಧನೆಯಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ