September 26, 2021

Newsnap Kannada

The World at your finger tips!

ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನದ ಕಿರೀಟ

Spread the love

ಟೋಕಿಯೊದಲ್ಲಿ ನಡೆದಿರುವ ಪ್ಯಾರಾಲಿಂಪಿಕ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ದೊರಕಿದೆ.

ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಅವನಿ ಲೆಕೇರಾ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು.

ಅವನಿ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಒಲಂಪಿಕ್ಸ್ ನಲ್ಲಿ ಭಾರತ ಇದುವರೆಗೂ ಒಂದು ಚಿನ್ನ , ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಗೆದ್ದಿರುವುದು ಬೃಹತ್ ಸಾಧನೆಯಾಗಿದೆ.

error: Content is protected !!