ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಗೃಹ ಇಲಾಖೆ ರದ್ದುಗೊಳಿಸಿದೆ.
ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಪತ್ರವನ್ನು ಚೇತನ್ ಏಪ್ರಿಲ್ 14 ರಂದು ಸ್ವೀಕರಿಸಿದ್ದಾರೆ.
ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ ಒಸಿಐ ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ. ಹಿಂದುತ್ವವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21 ರಂದು ಅವರನ್ನು ಬಂಧಿಸಿದ್ದರು.
ನಟ ಚೇತನ್ ಅವರ ಪೋಷಕರು ಮೂಲತ: ಭಾರತೀಯರಾಗಿದ್ದರೂ ಚೇತನ್ ಅಮೆರಿಕದಲ್ಲಿ ಜನಿಸಿದ ಅವರು ಅಮೆರಿಕದ ಪೌರತ್ವ ಹೊಂದಿದ್ದಾರೆ. ಸಾಗರೋತ್ತರ ವೀಸಾದ ಅಡಿ ಭಾರತದಲ್ಲಿ ವಾಸವಾಗಿದ್ದರು.ಇದನ್ನು ಓದಿ –ಕಾಂಗ್ರೆಸ್ 2ನೇ ಪಟ್ಟಿ ಯಲ್ಲಿ 43 ಅಭ್ಯರ್ಥಿಗಳಿಗೆ ಟಿಕೆಟ್ : ಮದ್ದೂರಿಗೆ ಕದಲೂರು ಉದಯ್ ಗೆ ಟಿಕೆಟ್
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು