ಚಂದ್ರನ ಅಂಗಳದಲ್ಲಿ ಸುಲಭವಾಗಿ ಇಳಿಯುವ ಗುರಿಯತ್ತ ಚಂದ್ರಯಾನ ನೌಕೆ ದಿಟ್ಟ ಹೆಜ್ಜೆ ಇಟ್ಟಿದೆ.
ಇಸ್ರೋ ವಿಜ್ಞಾನಿಗಳು ಚಂದ್ರನ ಕಕ್ಷೆಯಲ್ಲಿರುವ ಸರ್ಕ್ಯೂಲರಿ ಸ್ಟೇಷನ್ ಫೇಸ್ಗೆ ತಲುಪಿಸುವ ಕಾರ್ಯ ಯಶಸ್ವಿಯಾಗಿದೆ. ಆಗಸ್ಟ್ 16 ರಂದು ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ .
ಜುಲೈ 14, 2023 ರಂದು ಆಂಧ್ರದ ಶ್ರೀಹರಿಕೋಟಾದಿಂದ ಚಂದ್ರಯಾನ-3 ನೌಕೆಯನ್ನು ಉಡಾಯಿಸಿದೆ. ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ವಿಕ್ರಂ ಸಾಫ್ಟ್ ಲ್ಯಾಂಡಿಂಗ್ ಆಗಲಿದೆ.ಮೂರು ಜನಪ್ರಿಯ ವ್ಯಕ್ತಿಗಳಿಗೆ 2024ರ ಯುಗಾದಿಯೊಳಗೆ ಮಹಾನ್ ಕಂಟಕ : ಕೋಡಿಮಠದ ಶ್ರೀ
ಒಂದು ವೇಳೆ ಸಾಫ್ಟ್ ಲ್ಯಾಂಡಿಂಗ್ ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗೃಹ ಇಳಿಸಿದ ಏಕೈಕ ರಾಷ್ಟ್ರ ಭಾರತ ಆಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು