Karnataka

ಬೆಂಗಳೂರಿನಲ್ಲಿ ಭಾರತದ ಮೊದಲ 3ಡಿ ಮುದ್ರಿಸಿದ ಅಂಚೆ ಕಚೇರಿ ಲೋಕಾರ್ಪಣೆ

ಬೆಂಗಳೂರು : ಭಾರತದ ಮೊದಲ 3ಡಿ ಅಂಚೆ ಕಚೇರಿಯನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಬೆಂಗಳೂರಿನಲ್ಲಿ ಉದ್ಟಾಟನೆ ಮಾಡಿದ್ದಾರೆ.

ಮಾರ್ಚ್ 21 ರಂದು ಅಂಚೆ ಕಚೇರಿ ನಿರ್ಮಾಣ ಕೆಲಸ ಶುರುವಾಗಿತ್ತು, ಕೇವಲ 44 ದಿನಗಳಲ್ಲಿ ಈ ಅಂಚೆ ಕಚೇರಿಯನ್ನು ನಿರ್ಮಿಸಲಾಗಿದೆ. ವಿಶಿಷ್ಠವಾಗಿ ರಚನೆಯಾಗಿರುವ ಅಂಚೆಕಚೇರಿಯನ್ನು ವೀಕ್ಷಿಸಲಿದ್ದಾರೆ, ‘ಕೇಂಬ್ರಿಡ್ಜ್ ಲೇಔಟ್ ಅಂಚೆ ಕಚೇರಿ’ ಎಂದು ಹೆಸರಿಸಲಾಗಿದೆ.

ಕಟ್ಟಡದ ರಚನೆಯು ಮೇ 3 ರೊಳಗೆ ಪೂರ್ಣಗೊಂಡಿದ್ದು, ಒಳಚರಂಡಿ ಮತ್ತು ನೀರಿನ ಜಾಲವನ್ನು ನಿರ್ಮಿಸಲು ಎರಡು ತಿಂಗಳು ಸಮಯ ತೆಗೆದುಕೊಂಡಿತು. ಆನೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಕಾರ್ಯಾಚರಣೆ ಆರಂಭ

  • L&T ಕಟ್ಟಡ ನಿರ್ಮಾಣ ಮಾಡಿದೆ.
  • 1,100 ಚದರ ಅಡಿ ವಿಸ್ತೀರ್ಣ
  • 3ಡಿ ಕಾಂಕ್ರೀಟ್ ಮುದ್ರಣಕ್ಕಾಗಿ ತೆರಿಗೆ ಸೇರಿ ಸುಮಾರು 26 ಲಕ್ಷ ರೂಪಾಯಿ ವೆಚ್ಚ
  • ಪವರ್, ಡ್ರೈನೇಜ್ ಸಂಪರ್ಕ ಮತ್ತು ನೀರಿನ ಸಂಪರ್ಕದಂತಹ ಇತರ ವೆಚ್ಚಗಳನ್ನು ಅಂಚೆ ಇಲಾಖೆಯ ಸಿವಿಲ್ ವಿಂಗ್ ಸುಮಾರು 40 ಲಕ್ಷ ರೂಪಾಯಿ ವೆಚ್ಚ.

ದೇಶದಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿರುವ ಬೆಂಗಳೂರು, ಈಗ 3-ಡಿ ಕಟ್ಟಡ ಅಂಚೆ ಕಚೇರಿ ಹೊಂದಿದ ನಗರಗಳಲ್ಲಿ ಮೊದಲನೆಯದಾಗಿದೆ. ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಕಟ್ಟಿದ ಕಟ್ಟಡ ಹೇಗಿರುತ್ತದೆ ಎನ್ನುವ ಕುತೂಹಲ ಇದ್ದರೆ ನೀವೂ ಒಮ್ಮೆ ಭೇಟಿ ನೀಡಬಹುದು.

ಬೆಂಗಳೂರಿನಲ್ಲಿ ಭಾರತದ ಮೊದಲ 3ಡಿ ಮುದ್ರಿಸಿದ ಅಂಚೆ ಕಚೇರಿ ಲೋಕಾರ್ಪಣೆ – India’s first 3D printed post office inaugurated in Bengaluru #BENGALURU

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024