ಚಂದ್ರಯಾನ-3 ಮತ್ತು ಆದಿತ್ಯ ಎಲ್1 ಯಶಸ್ಸಿನ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಸಜ್ಜಾಗುತ್ತಿದೆ. 2024ರಲ್ಲಿ ಮಾನವರನ್ನು ಕೊಂಡೊಯ್ಯಲು ಸಜ್ಜಾಗಿರುವ ಗಗನಯಾನ ಬಾಹ್ಯಾಕಾಶ ನೌಕೆಯ ಚಿತ್ರಗಳನ್ನು ಬಿಡುಗಡೆ ಮಾಡಿದೆ.
ಗಗನಯಾನ ಯೋಜನೆಯು 2024 ರಲ್ಲಿ ಕಾರ್ಯರೂಪಕ್ಕೆ ಬರಲಿದೆ. ಈ ಯೋಜನೆಯಲ್ಲಿ ಮೂವರು ಗಗನಯಾತ್ರಿಗಳನ್ನು 400 ಕಿ. ಮೀ ಎತ್ತರದ ಕಕ್ಷೆಗೆ ಮೂರು ದಿನಗಳ ಪ್ರಯಾಣಕ್ಕಾಗಿ ಕರೆದೊಯ್ಯಲಾಗುವುದು. ನಂತರ ಅವರನ್ನು ಮರಳಿ ಸುರಕ್ಷಿತವಾಗಿ ಭೂಮಿಗೆ ಕರೆತಂದು, ಭಾರತದ ವ್ಯಾಪ್ತಿಯ ಸಮುದ್ರದಲ್ಲಿ ಇಳಿಸಲಾಗುತ್ತದೆ.
ಗಗನಯಾನ ಕಾರ್ಯಾಚರಣೆಗಾಗಿ ಶೀಘ್ರದಲ್ಲೇ ಮಾನವರಹಿತ ಹಾರಾಟ ಪರೀಕ್ಷೆಯನ್ನು ಪ್ರಾರಂಭಿಸುವುದಾಗಿ ಇಸ್ರೋ ಹೇಳಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ