ಸ್ಟಾರ್ ನಟರೊಬ್ಬರು ಹೋಟೆಲ್‌ನ ದಲಿತ ವೇಟರ್ ಒಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಗುರುವಾರ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ದೂರು ನೀಡಿದರು.
ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೇಲಿನಲ್ಲಿ ನಡೆದ ಘಟನೆಯಲ್ಲಿ ಸಂಪೂರ್ಣ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ಸುದ್ದಿಗಾರರ ಜೊತೆ ಮಾತನಾಡಿದ ಇಂದ್ರಜಿತ್, ವೇಟರ್ ಮೇಲೆ ನಡೆದ ಹಲ್ಲೆಯಿಂದ ಕಣ್ಣುಗಳಿಗೆ ಹಾನಿಯಾಗಿದೆ. ಸಿಸಿ ಟಿವಿ ದೃಶ್ಯ ಇದೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಎಂದು ಇಂದ್ರಜಿತ್ ಆಗ್ರಹಿಸಿದ್ದಾರೆ. ಆದರೆ ನಟನ ಹೆಸರನ್ನು ಮಾತ್ರ ಇಂದ್ರಜಿತ್ ಮನವಿಯಲ್ಲಿ ಉಲ್ಲೇಖ ಮಾಡಿಲ್ಲ.
ನಾನು ಸಾಮಾನ್ಯರ ಪರ. ಪ್ರತಿಯೊಂದು ಕೇಸ್ ನಲ್ಲಿ ಸಾಮಾನ್ಯರಿಗೆ ನ್ಯಾಯ ಸಿಗ್ತಿಲ್ಲ. ಹೀಗಾಗಿ ಈ ಪ್ರಕರಣದಲ್ಲಾದರೂ ನ್ಯಾಯ ಸಿಗಲಿ ಎಂದು ಇಂದ್ರಜಿತ್ ಒತ್ತಾಯಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ