Categories: Main News

ರಾಜ್ಯದಲ್ಲಿ ಭಾನುವಾರ 12,209 ಮಂದಿಗೆ ಸೋಂಕು : 320 ಜನ ಕೊರೋನಾಗೆ ಬಲಿ

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 26,95,523 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 25,659
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 24,09,417
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,54,505 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 320
    ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 31,580

ಜಿಲ್ಲಾವಾರು ವಿವರ :

ಬಾಗಲಕೋಟೆ 166
ಬಳ್ಳಾರಿ 285
ಬೆಳಗಾವಿ 418
ಬೆಂಗಳೂರು ಗ್ರಾಮಾಂತರ 277
ಬೆಂಗಳೂರು ನಗರ 2,944
ಬೀದರ್ 07
ಚಾಮರಾಜನಗರ 247
ಚಿಕ್ಕಬಳ್ಳಾಪುರ 348
ಚಿಕ್ಕಮಗಳೂರು 416
ಚಿತ್ರದುರ್ಗ 266
ದಕ್ಷಿಣಕನ್ನಡ 609
ದಾವಣಗೆರೆ 143
ಧಾರವಾಡ 262
ಗದಗ 133
ಹಾಸನ 655
ಹಾವೇರಿ 138
ಕಲಬುರಗಿ 60
ಕೊಡಗು 162
ಕೋಲಾರ 257
ಕೊಪ್ಪಳ 212
ಮಂಡ್ಯ 571
ಮೈಸೂರು 1,237
ರಾಯಚೂರು 104
ರಾಮನಗರ 60
ಶಿವಮೊಗ್ಗ 456
ತುಮಕೂರು 698
ಉಡುಪಿ 494
ಉತ್ತರಕನ್ನಡ 360
ವಿಜಯಪುರ 190
ಯಾದಗಿರಿ 34

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024