ಭಾರತೀಯ ನೌಕೆ ರಣವೀರ್‌ನಲ್ಲಿ ಸಂಭವಿಸಿದ ಸ್ಪೋಟದಲ್ಲಿ ನೌಕಾಪಡೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಐಎನ್‍ಎಸ್ ರಣವೀರ್ ನವೆಂಬರ್ 2021 ರಿಂದ ಪೂರ್ವ ನೌಕಾ ಕಮಾಂಡ್‍ನಿಂದ ಕ್ರಾಸ್ ಕೋಸ್ಟ್ ಕಾರ್ಯಾಚರಣೆ ನಿಮಿತ್ತ ನಿಯೋಜಿಸಲಾಗಿತ್ತು.
ಶೀಘ್ರದಲ್ಲೇ ಬೇಸ್ ಪೋರ್ಟ್‍ಗೆ ಮರಳಬೇಕಿತ್ತು. ಈ ಅವಘಡ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ 11 ಮಂದಿ ನಾವಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟ ಸಂಭವಿಸಿದ ತಕ್ಷಣವೇ ಹಡಗಿನ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಯಾವುದೇ ಹಾನಿ ವರದಿಯಾಗಿಲ್ಲ ಎಂದು ತಿಳಿದುಬಂದಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು