ಕೊಡಗಿನ ಏಕೈಕ ಅಂತರಾಷ್ಟ್ರಿಯ ಮಹಿಳಾ ಹಾಕಿಪಟು ಮುಂಡಂಡ ಅನುಪಮ ಕೊರೊನಾಗೆ ಬಲಿಯಾಗಿದ್ದಾರೆ.
ಅಂತರಾಷ್ಟ್ರಿಯ ಮಹಿಳಾ ಹಾಕಿ ಅಂಪೈರ್ ಆಗಿದ್ದ ಅನುಪಮ
ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದವರ ಅನುಪಮ ಬಾಲ್ಯದಿಂದಲೂ ಹಾಕಿ ಕ್ರೀಡೆಯ ಬಗ್ಗೆ ಹೆಚ್ಚು ಒಲವು ಹೊಂದಿದ್ದರು.
ದೇಶದ ಮೊದಲ ಅಂತರರಾಷ್ಟ್ರೀಯ ಮಹಿಳಾ ಹಾಕಿ ತೀರ್ಪುಗಾರ್ತಿ ಎಂಬ ಹಿರಿಮೆ ಹೊಂದಿದ್ದರು. ಅನೇಕ ಅಂತರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಅನುಪಮ ತೀರ್ಪುಗಾರ್ತಿಯಾಗಿ ಕೊಡಗಿಗೆ ಖ್ಯಾತಿ ತಂದಿದ್ದರು.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ