ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಈ ಬಾರಿ ಮೈಸೂರಿನಲ್ಲಿ ಜೂನ್ 21 ರಂದು ಆಯೋಜಿಸಲಾಗಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪೂರ್ವಭಾವಿ ಸಿದ್ದತೆಗಳ ಕುರಿತು ಚರ್ಚಿಸಿದರು.
ಯೋಗ ದಿನಾಚರಣೆಯನ್ನು ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ತಮ್ಮ ಆಗಮನವನ್ನು ಎದುರು ನೋಡುತ್ತಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಇದನ್ನು ಓದಿ :‘ಕೇಂದ್ರ ವೇತನ ಮಾದರಿ”ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ ಇದೇ ವರ್ಷ CM ಬೊಮ್ಮಾಯಿ ಘೋಷಣೆ
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ