ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಕುಟುಂಬಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಜ.22 ರಂದು ರಾಮಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್‌ಡಿಕೆಗೆ ಆಹ್ವಾನ ನೀಡಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಜೆ.ಪಿ. ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿ ಆಹ್ವಾನ ಪತ್ರಿಕೆ ನೀಡಿದ್ದಾರೆ.ಕಾರು ಲಾರಿಗೆ ಡಿಕ್ಕಿ , ಇಬ್ಬರು ನೈಸ್ ರಸ್ತೆಯಲ್ಲಿ ಸಾವು
ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರನ್ನು ಇದೇ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಜರುಗಲಿರುವ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ