2021 ರ ಐಪಿಎಲ್ ಆವೃತ್ತಿಗಾಗಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದೆ.

ಮುಂದಿನ ಬಾರಿ ಕಪ್ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದೆ.
ಆರ್ಸಿಬಿ ಉಳಿಸಿಕೊಂಡ ಆಟಗಾರರು:
- ವಿರಾಟ್ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್ ದೇಶಪಾಂಡೆ, ಜೋಶ್ ಫಿಲಿಪ್, ಎಸ್ ಅಹ್ಮದ್, ನವ್ದೀಪ್ ಸೈನಿ, ಆಡಂ ಜಂಪಾ.
- ಕೈಬಿಟ್ಟ ಆಟಗಾರರು:
- ಗುರ್ ಕಿರತ್ ಸಿಂಗ್, ಮೋಹಿನ್ ಅಲಿ, ಆ್ಯರನ್ ಫಿಂಚ್, ಕ್ರಿಸ್ ಮೋರಿಸ್, ಪವನ್ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್ ಪಟೇಲ್, ಡೇಲ್ ಸ್ಟೇನ್, ಉಮೇಶ್ ಯಾದವ್.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು