Main News

ಐಪಿಎಲ್​ 2021- ಆರ್ ಸಿ ಬಿ ಉಳಿಸಿಕೊಂಡ,ತಂಡದಿಂದ ಕೈ ಬಿಟ್ಟ ಆಟಗಾರರ ಪಟ್ಟಿ

2021 ರ ಐಪಿಎಲ್​ ಆವೃತ್ತಿಗಾಗಿ ಬೆಂಗಳೂರು ರಾಯಲ್​ ಚಾಲೆಂಜರ್ಸ್​ ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದೆ.

ಮುಂದಿನ ಬಾರಿ ಕಪ್​ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ.

ಆರ್​ಸಿಬಿ ಉಳಿಸಿಕೊಂಡ ಆಟಗಾರರು:

  • ವಿರಾಟ್​ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್​ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್​ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್​ ದೇಶಪಾಂಡೆ, ಜೋಶ್​ ಫಿಲಿಪ್, ಎಸ್ ಅಹ್ಮದ್, ನವ್​ದೀಪ್​ ಸೈನಿ, ಆಡಂ ಜಂಪಾ.
  • ಕೈಬಿಟ್ಟ ಆಟಗಾರರು:
  • ಗುರ್​ ಕಿರತ್​ ಸಿಂಗ್, ಮೋಹಿನ್​ ಅಲಿ, ಆ್ಯರನ್​ ಫಿಂಚ್, ಕ್ರಿಸ್​ ಮೋರಿಸ್, ಪವನ್​ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್​ ಪಟೇಲ್, ಡೇಲ್​ ಸ್ಟೇನ್, ಉಮೇಶ್ ಯಾದವ್.
Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024