ನವದೆಹಲಿ : ಐಪಿಎಲ್ 2024 ಋತುವಿಗೆ ಹಿಂದಿರುಗಿದ ಹಾರ್ದಿಕ್ ಪಾಂಡ್ಯ ಅವರನ್ನ ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ನೇಮಿಸಿದೆ.
10 ವರ್ಷಗಳ ನಂತರ ರೋಹಿತ್ ಶರ್ಮಾ ಅವರಿಂದ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನ ವಹಿಸಿಕೊಂಡಿದ್ದಾರೆ .
ಗುಜರಾತ್ ಟೈಟಾನ್ಸ್ ತಂಡವನ್ನು 2022ರಲ್ಲಿ ಐಪಿಎಲ್ ಕಿರೀಟಕ್ಕೆ ಮುನ್ನಡೆಸಿದ ಪಾಂಡ್ಯ ,ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ಧಾರೆ .
ಇದನ್ನು ಓದಿ – ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು’ ಹೆಸರಿಡಿ : ಕಾಂಗ್ರೆಸ್ ಶಾಸಕರ ಒತ್ತಾಯ
“ಇದು ಪರಂಪರೆಯನ್ನ ನಿರ್ಮಿಸುವ ಭಾಗವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಎಂಐ ತತ್ವಕ್ಕೆ ನಿಷ್ಠರಾಗಿ ಉಳಿಯುತ್ತದೆ. ಹಾರ್ದಿಕ್ ಪಾಂಡ್ಯ ಈ ತತ್ವಕ್ಕೆ ಅನುಗುಣವಾಗಿ ಐಪಿಎಲ್ 2024 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ” ಎಂದು ಮಹೇಲಾ ಜಯವರ್ಧನೆ ಹೇಳಿಕೆ ನೀಡಿದ್ದದ್ಧಾರೆ .
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ