ಚಿಕ್ಕರಸಿನಕೆರೆ ಗ್ರಾಮದ ಪುನೀತ್ (30) ಕೊಲೆಯಾದ ಯುವಕ.
ಪುನೀತ್ ಸ್ನೇಹಿತರ ಜೊತೆಗೆ ಐಪಿಎಲ್ ಬೆಟ್ಟಿಂಗ್ ಕಟ್ಟಿದ್ದ. ಆತ ಗೆದ್ದ ಹಣವನ್ನು ಕೊಡುವಂತೆ ಕೇಳಿದ್ದಾನೆ. ಆಗ ಇಬ್ಬರ ನಡುವೆ ಜಗಳವಾಗಿದೆ.
ಈ ವೇಳೆ ಮರದ ತುಂಡಿನಿಂದ ಪುನೀತ್ ತಲೆಯ ಮೇಲೆ ಸ್ನೇಹಿತ ಹಲ್ಲೆ ನಡೆಸಿದಾಗ ಪುನೀತ್ ಕೊಲೆಯಾಗಿದ್ದಾನೆ.
ಕೂಡಲೆ ಹಲ್ಲೆಗೊಳಗಾದ ಪುನೀತ್‍ನನ್ನು ಕೆ.ಎಂ ದೊಡ್ಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪುನೀತ್ ಸಾವನ್ನಪ್ಪಿದ್ದಾನೆ.
ಘಟನೆಯ ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪ್ರಮುಖ ಐದು ಖಾತೆಗಳಿಗೆ ಡಿಸಿಎಂ ಡಿಕೆಶಿ ಪಟ್ಟು- ಬೆಂಬಲಿಗ ಶಾಸಕರ ಹಿತ ಕಾಪಾಡಲು ಬದ್ದ
ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
More Stories
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
2.5 ಲಕ್ಷ ಲಂಚ ಸ್ವೀಕಾರ – ಇಬ್ಬರು ಗ್ರಾಮ ಲೆಕ್ಕಾಧಿಕಾರಿಗಳು ಲೋಕಾಯುಕ್ತ ಬಲೆಗೆ
ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಗೌರವಧನ ಹೆಚ್ಚಳ