ಐಪಿಲ್ ೧೩ ನೇ ಆವೃತ್ತಿ ಭರ್ಜರಿಯಾಗಿ ಪ್ರಾರಂಭವಾಗಿದೆ. ಮೊನ್ನೆ ತಾನೇ ಆರ್.ಸಿ.ಬಿ.ಯು ಸಹ ಜಯದ ನಗೆಯನ್ನೂ ಬೀರಿತ್ತು.
ಐಪಿಎಲ್ ಆರಂಭದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಜೂಜಿನ ದಂಧೆ ಪ್ರಾರಂಭ ಬೆನ್ನಲ್ಲೇ ಜೂಜಿನ ತಂಡವೊಂದನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.
ಈ ಕುರಿತು ಟ್ವೀಟಿಸಿರುವ ನಗರ ಅಪರಾಧ ದಳದ ಜಂಟಿ ಪೋಲೀಸ್ ಆಯುಕ್ತ ಸಂದೀಪ್ ಪಾಟೀಲ್ ‘ಖಚಿತ ಮಾಹಿತಿಯನ್ನು ಪಡೆದು ಸಿಸಿಬಿ ಅಧಿಕಾರಿಗಳು ಬುಧವಾರ ಬೆಳಿಗ್ಗೆ ಮಲ್ಲೇಶ್ವರ ಹಾಗೂ ಬಾಣಸವಾಡಿಯಲ್ಲಿ ಕಾರ್ಯಾಚರಣೆ ನಡೆಸಿ, 6 ಜನ ಆರೋಪಿಗಳನ್ನು ಸೆರೆ ಹಿಡಿದು 6 ಲಕ್ಷ ರೂ ಗಳನ್ನು ವಶಪಡಿಸಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್