ಭಾರಿ ಕೊರೋನಾ ಆತಂಕ ನಡುವೆಯೂ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದ ಐಪಿಎಲ್ ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದೆ.
ಇಂದಿನಿಂದ ಐಪಿಎಲ್ ಹಬ್ ಆರಂಭ. ಐಪಿಎಲ್ನ 14ನೇ ಆವೃತ್ತಿಯ ಮೊದಲ ಪಂದ್ಯ ಶುಕ್ರವಾರ ಸಂಜೆ ಚೆನ್ನೈನ ಎಂ.ಎ ಚಿದಂಬರಮ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಡಲಿವೆ.
ಈ ಬಾರಿ ಕೊರೋನಾ ಕಾರಣದಿಂದ ಖಾಲಿ ಮೈದಾನದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. 6 ನಗರಗಳಲ್ಲಿ 8 ತಂಡಗಳ ನಡುವೆ ಚುಟುಕು ಕದನ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗುತ್ತಿರೋದು ವಿಶೇಷವಾಗಿದೆ.
ಮೊದಲ ಪಂದ್ಯದಲ್ಲಿ ಜಯಭೇರಿ ಯೊಂದಿಗೆ 14ನೇ ಆವೃತ್ತಿಯನ್ನು ಭರ್ಜರಿಯಾಗಿ ಪ್ರಾರಂಭಿಸಲು ಉಭಯ ತಂಡಗಳು ಸನ್ನದ್ಧವಾಗಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment