ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಲೋಕಸಭೆ ಚುನಾವಣೆಗೆ (Lok Sabha Elections) ವೇಳಾಪಟ್ಟಿ ಪ್ರಕಟಗೊಳ್ಳಲು ಕಾಯುತ್ತಿದೇವೆ , ನಂತರ ಐಪಿಎಲ್ ವೇಳಾಪಟ್ಟಿ ಅಂತಿಮಗೊಳಿಸುತ್ತೇವೆ ಎಂದಿದ್ದಾರೆ.
ಅಂದುಕೊಂಡಂತೆ ಎಲ್ಲವೂ ನಡೆದರೆ ಮಾರ್ಚ್ ಅಂತ್ಯದ ವೇಳೆಗೆ ಟೂರ್ನಿ ಆರಂಭಗೊಳ್ಳುವ ನಿರೀಕ್ಷೆಯಿದೆ ಮತ್ತು ಎಲ್ಲಾ ಪಂದ್ಯಗಳು ಭಾರತದಲ್ಲಿ ನಡೆಯುವಂತೆ ನೋಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಮಾರ್ಚ್ 22 ರಿಂದ 17ನೇ ಆವೃತ್ತಿಯ ಐಪಿಎಲ್ ಆರಂಭವಾಗಿ ಮೇ 26ರ ವರೆಗೆ ನಡೆಯುವ ಸಾಧ್ಯತೆಗಳಿವೆ.ಐಪಿಎಲ್ ದಿನಾಂಕವನ್ನು , ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿದ ನಂತರ ಘೋಷಣೆ ಮಾಡುವ ಸಾಧ್ಯತೆಗಳಿವೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು