December 26, 2024

Newsnap Kannada

The World at your finger tips!

ips deth

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐಪಿಎಸ್​ ಅಧಿಕಾರಿ ಕೆ.ವಿ ಜಗದೀಶ್​​ ನಿಧನ

Spread the love

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಇಂದು ಬೆಂಗಳೂರಿನಲ್ಲಿ ನಿಧನರಾದರು.

2006ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ವಿ.ಜಗದೀಶ್ ಅವರು, ಕೆಲ ಸಮಯದಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಸಧ್ಯ ಬೆಂಗಳೂರಿನ ಎಚ್.ಸಿ.ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!