ತನ್ನ ಸೇನೆಯ ಇಬ್ಬರು ಸೈನಿಕರನ್ನು ಒತ್ತೆಯಾಳಾಗಿ ಇಟ್ಟು ಕೊಂಡ ಪಾಕಿಸ್ತಾನದ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್ ಮಾಡಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಬ್ಬರು ಸೈನಿಕರನ್ನು ಒತ್ತೆ ಇಟ್ಟುಕೊಂಡಿರುವ ಕಾರಣಕ್ಕಾಗಿ ಇರಾನ್ ಸೇನೆ ಈ ದಾಳಿ ಮಾಡಿದೆ.
ಬಲೂಚಿಸ್ತಾನ ಪ್ರಾಂತ್ಯದಲ್ಲಿ ತನ್ನ ಸೇನೆಯ ಇಬ್ಬರು ಸೈನಿಕರನ್ನು ಬಿಡಿಸಿಕೊಳ್ಳಲು ಇರಾನ್ ವಿಶೇಷ ಕಮ್ಯಾಂಡೋ ಪಡೆ ಈ ದಾಳಿ ಮಾಡಿವೆ.
ಈ ಸರ್ಜಿಕಲ್ ದಾಳಿ ಬಗ್ಗೆ ಪಾಕಿಸ್ತಾನ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 2019 ಫೆ 29 ರ ರಾತ್ರಿ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿ 300 ಮಂದಿ ಉಗ್ರರರನ್ನು ಹೊಡೆದು ಉರುಳಿಸಿದ್ದನ್ನು ಸ್ಮರಿಸಬಹುದು.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ