September 21, 2021

Newsnap Kannada

The World at your finger tips!

ಟೀಂ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿ ಗೆ ಕೊರೊನಾ ಪಾಸಿಟಿವ್ ?

Spread the love

ಟೀಂ ಇಂಡಿಯಾದ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಹಾಗಾಗಿ ಅವರು ಪ್ರತ್ಯೇಕವಾಗಿದ್ದಾರೆ.

ರವಿ ಶಾಸ್ತ್ರಿ ಅಲ್ಲದೆ, ಬೌಲಿಂಗ್ ತರಬೇತುದಾರ ಭರತ್ ಅರುಣ್ ಮತ್ತು ಇತರ ಇಬ್ಬರು ಸಹಾಯಕ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.

ಈ ಕುರಿತಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾನುವಾರ ಟ್ವೀಟ್ ಮಾಡುವ ಮೂಲಕ ಈ ಮಾಹಿತಿ ನೀಡಿದೆ.

error: Content is protected !!